ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಆಹ್ವಾನ

ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಆಹ್ವಾನ

YK   ¦    Sep 11, 2019 09:46:23 AM (IST)
ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಆಹ್ವಾನ

ಬೆಂಗಳೂರು: ಯುವ ದಸರಾ ಉದ್ಘಾಟನೆಯನ್ನು ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಆಹ್ವಾನಿಸಿದ್ದಾರೆ.

 ಸಿಎಂ ಕಳುಹಿಸಿದ ಆಹ್ವಾನ ಪತ್ರದಲ್ಲಿ, ನೀವು ದೇಶದ ಯುವ ಜನತೆಗೆ ಮಾದರಿಯಾಗಿದ್ದೀರಿ.ನಿಮ್ಮ ಸಾಧನೆ ಅವರೆಲ್ಲರಿಗೂ ಸ್ಫೂರ್ತಿ ನೀವು. ಆಹ್ವಾನ ಪತ್ರದೊಂದಿಗೆ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿದ್ದಕ್ಕೆ 5 ಲಕ್ಷ ಬಹುಮಾನವನ್ನು ಪ್ರಕಟಿಸಿದ್ದಾರೆ.