ರಾಜಕೀಯ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ: ಸಿಎಂ

ರಾಜಕೀಯ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ: ಸಿಎಂ

HSA   ¦    Jul 08, 2019 04:47:31 PM (IST)
ರಾಜಕೀಯ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ ಬೆಳವಣಿಗೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ ಮತ್ತು ರಾಜ್ಯದ ಅಭಿವೃದ್ಧಿ ಜವಾಬ್ದಾರಿ ನನ್ನ ಮೇಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ರಾಜ್ಯದ ಜವಾಬ್ದಾರಿ ಬಗ್ಗೆ ಗಮನ ಹರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ವೇಳೆ ಕಬ್ಬಿನ ರೈತರೊಂದಿಗೆ ಸಭೆ ನಡೆಸಿದರು.