ಸಚಿವ ಎನ್. ಮಹೇಶ್ ರಾಜೀನಾಮೆ: ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ

ಸಚಿವ ಎನ್. ಮಹೇಶ್ ರಾಜೀನಾಮೆ: ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ

HSA   ¦    Oct 11, 2018 06:15:33 PM (IST)
ಸಚಿವ ಎನ್. ಮಹೇಶ್ ರಾಜೀನಾಮೆ: ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಅವರು ಗುರುವಾರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಎಸ್ ಪಿಯಿಂದ ಗೆದ್ದುಬಂದ ಏಕೈಕ ಶಾಸಕರಾಗಿದ್ದ ಮಹೇಶ್ ಅವರು, ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ತಾನು ಮೈತ್ರಿ ಸರ್ಕಾರದ ಭಾಗವಾಗಿ ಇರುತ್ತೇನೆ ಎಂದರು.

ಲೋಕಸಭೆ ಚುನಾವಣೆ ಹಾಗೂ ಕ್ಷೇತ್ರಕ್ಕೆ ಹೆಚ್ಚಿನ ಗಮಹರಿಸುವ ಸಲುವಾಗಿ ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.