ಜೆಡಿಎಸ್ ತೊರೆಯಲ್ಲವೆಂದು ಜಿ.ಟಿ. ದೇವೇಗೌಡ

ಜೆಡಿಎಸ್ ತೊರೆಯಲ್ಲವೆಂದು ಜಿ.ಟಿ. ದೇವೇಗೌಡ

HSA   ¦    May 16, 2018 12:07:02 PM (IST)

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಪರಾಭವಗೊಳಿಸಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದಾರೆ.

ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರೆ ಜೆಡಿಎಸ್ ತೊರೆಯುತ್ತೇನೆ ಎಂದು ತನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಇದು ನಿಜವಲ್ಲ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಅವರು ಹೇಳಿದ್ದಾರೆ.