ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ: ಮೂಡುಬಿದ್ರೆ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಹರೀಶ್ ಪೂಂಜಗೆ ಟಿಕೆಟ್

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ: ಮೂಡುಬಿದ್ರೆ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಹರೀಶ್ ಪೂಂಜಗೆ ಟಿಕೆಟ್

HSA   ¦    Apr 16, 2018 04:39:36 PM (IST)
ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ: ಮೂಡುಬಿದ್ರೆ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಹರೀಶ್ ಪೂಂಜಗೆ ಟಿಕೆಟ್

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿಯು ಇಂದು ಬಿಡುಗಡೆಯಾಗಿದ್ದು, 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಎರಡನೇ ಪಟ್ಟಿಯಲ್ಲಿ ವಲಸೆ ಬಂದಿರುವ ಕೆಲವು ನಾಯಕರಿಗೆ ಮಣೆ ಹಾಕಲಾಗಿದೆ. ಮೊದಲ ಪಟ್ಟಿಯಲ್ಲಿ 72 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಇನ್ನು ಉಳಿದ ಕ್ಷೇತ್ರಗಳಿಗೆ ಕೆಲವೇ ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡದಲ್ಲಿ ಮೂಡಬಿದ್ರೆಯಿಂದ ಉಮಾನಾಥ್ ಕೋಟ್ಯಾನ್, ಬಂಟ್ವಾಳದಿಂದ ಯು. ರಾಜೇಶ್ ನಾಯ್ಜ್, ಬೆಳ್ತಂಗಡಿಯಿಂದ ಹರೀಶ್ ಪೂಂಜ, ಪುತ್ತೂರಿನಿಂದ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡಲಾಗಿದೆ.

More Images