ಬೆಂಗಳೂರು: ಐಎಂಎ ಕಂಪನಿ ವಂಚನೆ ಪ್ರಕರಣ ಸಂಬಂಧ ಕಂಪನಿಯ ಲೆಕ್ಕ ತಪಾಸಣೆ ಮಾಡಿದ್ದ ಇಕ್ಬಾಲ್ ಖಾನ್ ಎಂಬವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಫ್ರೇಜರ್ ಟೌನ ನಿವಾಸಿಯಾದ ಇಕ್ಬಾಲ್ ಖಾನ್, ಗುರುವಾರ ರಾತ್ರಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಸಾವಿರಾರು ಜನರಿಂದ ಷೇರು ಸಂಗ್ರಹಿಸಿರುವ ಐಎಂಎ ಸಮೂಹ ಕಂಪನಿ 1.230ಕೋಟಿ ವಂಚಿಸಿರುವ ಸಂಗತಿ ವಿಶೇಷ ತನಿಖಾ ದಳದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.