ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್ ರಮೇಶ್

ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್ ರಮೇಶ್

YK   ¦    Jul 09, 2019 12:31:04 PM (IST)
ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್ ರಮೇಶ್

ಬೆಂಗಳೂರು: ಅತೃಪ್ತ ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

ಯಾವ ಶಾಸಕರು ರಾಜೀನಾಮೆ ಕೊಡುವ ಮೊದಲು ಪೂರ್ವಾನುಮತಿ ಪಡೆದಿರಲಿಲ್ಲ. ಅತೃಪ್ತ ಶಾಸಕರು ಖುದ್ದು ಭೇಟಿಯಾಗದೆ ಇರುವುದರಿಂದ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ.

ನಿಯಮದ ಪ್ರಕಾರ ನಾನು ನಡೆದುಕೊಳ್ಳಬೇಕಾಗುತ್ತದೆ ಎಂದರು