ಸ್ವಪ್ರೇರಣೆಯಿಂದ ವಿಶ್ವಾಸ ಮತ ಯಾಚಿಸುತ್ತೇನೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಸ್ವಪ್ರೇರಣೆಯಿಂದ ವಿಶ್ವಾಸ ಮತ ಯಾಚಿಸುತ್ತೇನೆ: ಮುಖ್ಯಮಂತ್ರಿ ಕುಮಾರಸ್ವಾಮಿ

YK   ¦    Jul 12, 2019 02:00:26 PM (IST)
ಸ್ವಪ್ರೇರಣೆಯಿಂದ ವಿಶ್ವಾಸ ಮತ ಯಾಚಿಸುತ್ತೇನೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ‘ಇಂದು ಅನಿವಾರ್ಯವಾಗಿ ಈ ಮಾತು ಹೇಳ್ತಿದ್ದೀನಿ. ಸದನದ ಬೆಂಬಲ ಇದ್ದರೆ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ವಿಶ್ವಾಸಮತ ಮಂಡಿಸಲು ನಿರ್ಧರಿಸಿದ್ದಾರೆ. ನನಗೆ ಸಮಯ ಕೊಡಿ. ಅಂತ ಕೋರುತ್ತೇನೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.

ಶುಕ್ರವಾರ ಕರ್ನಾಟಕ ಶಾಸಕರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಯಥಾಸ್ಥಿತಿ ಕಾಪಾಡಲು ಸೂಚಿಸಿ, ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

ಸುಪ್ರೀಂಕೋರ್ಟ್ ನಲ್ಲಿ ಶುಕ್ರವಾರ ಕರ್ನಾಟಕ ಶಾಸಕರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೊರ್ಟ್ ಯಥಾಸ್ಥಿತಿ ಕಾಪಾಡಲು ಸೂಚನೆ ನೀಡಿದೆ.