ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ

YK   ¦    Feb 12, 2018 03:03:19 PM (IST)
ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ

ಬೆಂಗಳೂರು: ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತವನ್ನು ಚಂದ್ರಶೇಖರ ಕಂಬಾರ ಗಳಿಸಿದರು.

ಅಧ್ಯಕ್ಷ ಸ್ಪರ್ಧೆಯಲ್ಲಿದ್ದ ಒರಿಯಾ ಸಾಹಿತಿ ಪ್ರತಿಭಾ ರಾಯ್ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಸಿಕ್ಕಿತ್ತು. ಅಕಾಡೆಮಿಯ ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ.