ಬೆಂಗಳೂರು: ಆಪರೇಷನ್ ಕಮಲದ ಎಸ್ ಐಟಿ ತನಿಖೆಗೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಸರ್ಕಾರಿ ಸಂಸ್ಥೆಗಳು ನಡೆಸುವಂತಹ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ತನಿಖಾ ಸಂಸ್ಥೆಗಳು ಮುಖ್ಯಮಂತ್ರಿ ಹಿಡಿತದಲ್ಲಿದೆ. ಈಗಾಗಿ ಎಸಿಬಿ,, ಎಸ್ ಐಟಿ ತನಿಖೆ ಮೇಲೆ ನಮಗೆ ನಂಬಿಕೆ ಉಳಿದಿಲ್ಲ ಎಂದು ಅವರು ತಿಳಿಸಿದ್ದಾರೆ.