ಜಯನಗರದಲ್ಲಿ ರಾಮಲಿಂಗಾ ರೆಡ್ಡಿ ಪುತ್ರಿ ಜಯಭೇರಿ

ಜಯನಗರದಲ್ಲಿ ರಾಮಲಿಂಗಾ ರೆಡ್ಡಿ ಪುತ್ರಿ ಜಯಭೇರಿ

HSA   ¦    Jun 13, 2018 12:05:54 PM (IST)
ಜಯನಗರದಲ್ಲಿ ರಾಮಲಿಂಗಾ ರೆಡ್ಡಿ ಪುತ್ರಿ ಜಯಭೇರಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಗೆಲುವು ಪಡೆದಿದ್ದಾರೆ.

ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿಯಾಗಿರುವ ಸೌಮ್ಯ ರೆಡ್ಡಿ ಅವರು ಬಿಜೆಪಿಯ ಅಭ್ಯರ್ಥಿ ಬಿ.ಎನ್. ಪ್ರಹ್ಲಾದ್ ಅವರ ವಿರುದ್ಧ ಮೂರು ಸಾವಿರಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದರು.

ಅಬ್ಬರದ ಪ್ರಚಾರ ನಡೆಸಿದ್ದ ಪಕ್ಷೇತರ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರು ಇಡುಗಂಟು ಕಳಕೊಂಡಿದ್ದಾರೆ.

More Images