ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ದೃಢ, ಸೋಂಕಿತರ ಸಂಖ್ಯೆ ೨೯ಕ್ಕೆ ಏರಿಕೆ

ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ದೃಢ, ಸೋಂಕಿತರ ಸಂಖ್ಯೆ ೨೯ಕ್ಕೆ ಏರಿಕೆ

YK   ¦    Mar 23, 2020 12:30:30 PM (IST)
ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ದೃಢ, ಸೋಂಕಿತರ ಸಂಖ್ಯೆ ೨೯ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ ವ್ಯಕ್ತಿಗೆ ಕೊರೊನಾ ವೈರಸ್ ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ೨೯ಕ್ಕೆ ಏರಿಕೆಯಾಗಿದೆ.

ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅಧಿಕಾರಿಗಳ ಸಭೆ ಕರೆದು ಈ ವಿಷಯ ತಿಳಿಸಿದರು.

ಸೋಂಕು ತಡೆಗಟ್ಟುವುದನ್ನು ನಿಲ್ಲಿಸಲು ಸರ್ಕಾರ ಮುಂಜಾಗೃತ ಕ್ರಮವನ್ನು ಕೈಗೊಂಡಿದ್ದು, ನಾಗರಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದರು.