ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಜೌಷಧಿ ವಿತರಣೆ: ಡಿಸಿ ದಾಳಿ

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಜೌಷಧಿ ವಿತರಣೆ: ಡಿಸಿ ದಾಳಿ

YK   ¦    Jun 20, 2019 10:27:32 AM (IST)
ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಜೌಷಧಿ ವಿತರಣೆ: ಡಿಸಿ ದಾಳಿ

ಬೆಂಗಳೂರು: ಅವಧಿ ಮೀರಿದ ಜೌಷಧಿಗಳನ್ನು ಮಾರಾಟ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆಯ ಮೇಲೆ ಜಿಲ್ಲಾಧಿಕಾರಿ ಬಿ.ಎಂ ವಿಜಯಶಂಕರ್ ಅವರು ದಾಳಿ ನಡೆಸಿದ್ದಾರೆ.

ಈ ವೇಳೆ ಹಲವು ಅಕ್ರಮಗಳು ಪತ್ತೆಯಾಗಿದ್ದು, ಕೃತ್ಯ ಸಗಿದವರನ್ನು ಅಮಾನತುಗೊಳಿಸುವಂತೆ ತಿಳಿಸಲಾಗಿದೆ.

ಈ ಸಂಬಂಧ ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಅವರು ಆಸ್ಪತ್ರೆಗೆ ಭೇಟಿ ಪರಿಶೀಲಿಸಿದ್ದಾರೆ.