ಮೆಟ್ರೋ ರೈಲು ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆಗೆ ಯತ್ನ

ಮೆಟ್ರೋ ರೈಲು ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆಗೆ ಯತ್ನ

HSA   ¦    Jan 11, 2019 02:25:48 PM (IST)
ಮೆಟ್ರೋ ರೈಲು ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಯುವಕನೊಬ್ಬ ಇಲ್ಲಿನ ನ್ಯಾಷನಲ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆಯು ಶುಕ್ರವಾರ ನಡೆದಿದೆ.

ಈ ಘಟನೆಯಿಂದಾಗಿ ಕೆಲವು ಗಂಟೆಗಳ ಕಾಲ ಹಸಿರು ಮಾರ್ಗದ ರೈಲುಗಳ ಸಂಚಾರ ವ್ಯತ್ಯಯ ಉಂಟಾಯಿತು.

ರೈಲು ಹಳಿಗೆ ಹಾರಿದ ಯುವಕನನ್ನು ಸಿಬ್ಬಂದಿ ರಕ್ಷಿಸಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಧು ಮೆಟ್ರೋ ನಿಗಮದ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಎಲ್.ಯಶವಂತ ಚೌವಾಣ್ ಮಾಹಿತಿ ನೀಡಿದ್ದಾರೆ.

More Images