ಇಡಿ ಸಮನ್ಸ್ ರದ್ಧತಿ ಕೋರಿ ಮೇಲ್ಮನವಿ ಸಲ್ಲಿಸಿದ ಡಿಕೆಶಿ

ಇಡಿ ಸಮನ್ಸ್ ರದ್ಧತಿ ಕೋರಿ ಮೇಲ್ಮನವಿ ಸಲ್ಲಿಸಿದ ಡಿಕೆಶಿ

YK   ¦    Sep 09, 2019 03:50:46 PM (IST)
ಇಡಿ ಸಮನ್ಸ್ ರದ್ಧತಿ ಕೋರಿ ಮೇಲ್ಮನವಿ ಸಲ್ಲಿಸಿದ ಡಿಕೆಶಿ

ಬೆಂಗಳೂರು: ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದು ಕೋರಿ ಕಾಂಗ್ರೆಸ್ ನಾಯಕ, ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ದೇಶ ಪ್ರಶ್ನಿಸಿ ಶಿವಕುಮಾರ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದರು.

ಇದೇ 11ಕ್ಕೆ ವಿಚಾರಣೆ ನಡೆಸುವುದಾಗಿ ವಿಭಾಗೀಯ ನ್ಯಾಯಪೀಠ ತಿಳಿಸಿದೆ.

ದೆಹಲಿ ನಿವಾಸದಲ್ಲಿ ಪತ್ತೆಯಾದ ಹಣ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ, ಶಾಸಕ ಡಿಕೆ.ಶಿವಕುಮಾರ್ ಅವರನ್ನು ಇಡಿ ಕಸ್ಡಡಿಗೆ ತೆಗೆದುಕೊಂಡಿದೆ.