ಜಕ್ಕೂರು ವಿಮಾನ ನಿಲ್ದಾಣದಲ್ಲಿನ ಹುಲ್ಲಿಗೆ ಹತ್ತಿಕೊಂಡ ಬೆಂಕಿ

ಜಕ್ಕೂರು ವಿಮಾನ ನಿಲ್ದಾಣದಲ್ಲಿನ ಹುಲ್ಲಿಗೆ ಹತ್ತಿಕೊಂಡ ಬೆಂಕಿ

YK   ¦    Mar 10, 2018 04:35:15 PM (IST)
ಜಕ್ಕೂರು ವಿಮಾನ ನಿಲ್ದಾಣದಲ್ಲಿನ ಹುಲ್ಲಿಗೆ ಹತ್ತಿಕೊಂಡ ಬೆಂಕಿ

ಬೆಂಗಳೂರು: ಇಲ್ಲಿನ ಜಕ್ಕೂರು ವಿಮಾನ ನಿಲ್ದಾಣದಲ್ಲಿನ ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಿಮಾನ ನಿಲ್ದಾಣದ ಸುತ್ತ ವ್ಯಾಪಿಸಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಇನ್ನೂ ಬೆಂಕಿ ಬಿದ್ದ ಹಿನ್ನೆಲೆ ವಿಐಪಿ ವಿಮಾನಗಳು ಎಚ್ ಎಎಲ್, ಯಲಹಂಕ ಮತ್ತು ಕೆಂಪೇಗೌಡ ನಿಲ್ದಾಣದಲ್ಲಿ ಒಳಿಯುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ.