ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ

ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ

YK   ¦    Jun 24, 2019 02:22:31 PM (IST)
ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ

ಬೆಂಗಳೂರು: ಕನ್ನಡದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರು ಅವರಿಗೆ ಈ ಹಿಂದೆಯೂ ಎರಡು ಬಾರಿ ಲಘು ಹೃದಯಾಘಾತವಾಗಿತ್ತು.

ಬೆಳಿಗ್ಗೆ ಅವರನ್ನು 10.30ಕ್ಕೆ ನಗರದ ಜೆಪಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.  R