ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರಾಟ್-ಅನುಷ್ಕಾ

ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರಾಟ್-ಅನುಷ್ಕಾ

YK   ¦    Dec 11, 2018 12:56:53 PM (IST)
ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರಾಟ್-ಅನುಷ್ಕಾ

ನವದೆಹಲಿ: ಇಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಈ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಮಾರಂಭ ಹಾಗೂ ಜತೆಗಿರುವ ಫೋಟೋವನ್ನು ಶೇರ್ ಮಾಡಿ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಅವರು ವಿಡಿಯೋವೊಂದನ್ನು ಶೇರ್ ಮಾಡಿ ಇದು ಸ್ವರ್ಗ ಎಂದು ಬರೆದುಕೊಂಡಿದ್ದಾರೆ.