50 ದಿನ ಪೂರೈಸಿದ ಕೆಜಿಎಫ್

50 ದಿನ ಪೂರೈಸಿದ ಕೆಜಿಎಫ್

YK   ¦    Feb 08, 2019 03:50:39 PM (IST)
50 ದಿನ ಪೂರೈಸಿದ ಕೆಜಿಎಫ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಇಂದು ಯಶಸ್ವಿಯಾಗಿ 50 ದಿನ ಪೂರೈಸಿ ಮುನ್ನುಗುತ್ತಿದೆ.

ಬಹುನಿರೀಕ್ಷಿತ ಕೆಜಿಎಫ್ ಚಿತ್ರ ಡಿಸೆಂಬರ್ 21ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಚಿತ್ರವನ್ನು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ್ದು, ವಿಜಯ್ ಕಿರಗಂದೂರು ಅವರು ನಿರ್ಮಾಣ ಮಾಡಿದ್ದಾರೆ.

ಮಾರ್ಚ್ 2ನೇ ವಾರಕ್ಕೆ ಕೆಜಿಎಫ್ -2 ಚಿತ್ರದ ಶೂಟಿಂಗ್ ಆರಂಭವಾಗುವ ನಿರೀಕ್ಷೆಯಿದ್ದು ಜನರಲ್ಲಿ ಕುತೂಹಲ ಹೆಚ್ಚಾಗಿದೆ.