ಡೊಂಬಿವಲಿ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ವಜ್ರ ಮಹೋತ್ಸವ

ಡೊಂಬಿವಲಿ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ವಜ್ರ ಮಹೋತ್ಸವ

YK   ¦    Feb 21, 2019 11:37:37 AM (IST)
ಡೊಂಬಿವಲಿ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ವಜ್ರ ಮಹೋತ್ಸವ

ಡೊಂಬಿವಲಿ: ಈಚೆಗೆ ಡೊಂಬಿವಲಿ ಪೂರ್ವದ ಶ್ರೀವರದ ಸಿದ್ಧಿವಿನಾಐಕ ಸಭಾಗೃಹದಲ್ಲಿ ನಡೆದ ಡೊಂಬಿವಲಿಯ ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ವಜ್ರ ಮಹೋತ್ಸವ ನಡೆಯಿತು.

ಮುಖ್ಯ ಅತಿಥಿಯಾಗಿ ಕಲ್ಯಾಣ್ ಡೊಂಬಿವಲಿ ಮಹಾನಗರ ಪಾಲಿಕೆಯ ಮೇಯರ್ ವಿನೀತಾ ವಿ.ರಾಣೆ ಅವರು ಪಾಲ್ಗೊಂಡರು.  

ನೂರಾರು ಮಂದಿ ಈ ಸಮಾರಂಭದಲ್ಲಿ ಭಾಗವಹಿಸಿ ದೇವರ ಕಾರ್ಯದಲ್ಲಿ ಭಾಗಿಯಾದರು.