ಉಳ್ಳಾಲದಲ್ಲಿ ತೀವ್ರಗೊಂಡ ಕಡಲಬ್ಬರ

ಉಳ್ಳಾಲದಲ್ಲಿ ತೀವ್ರಗೊಂಡ ಕಡಲಬ್ಬರ

MK   ¦    Oct 11, 2018 10:50:21 AM (IST)
ಉಳ್ಳಾಲದಲ್ಲಿ ತೀವ್ರಗೊಂಡ ಕಡಲಬ್ಬರ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ಉಳ್ಳಾಲ ಹಾಗೂ ಉಚ್ಚಿಲದಲ್ಲಿ ಕಡಲಬ್ಬರ ಜೋರಾಗಿದ್ದು ಕಸಕಡ್ಡಿಗಳು ರಸ್ತೆಗೆ ಎಸೆಯಲ್ಪಟ್ಟಿದೆ.

ಅದಲ್ಲದೆ ಮುನ್ನೆಚ್ಚರಿಕ ಕ್ರಮವಾಗಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಮುಕ್ಕಚ್ಚೇರಿ, ಕೈಕೋ ಬಳಿ ಇರುವ ಎಂಟು ಮನೆಗಳ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

ಸಮುದ್ರದ ಅಲೆಗಳು ಜೋರಾಗಿ ಅಪ್ಪಳಿಸುತ್ತಿದ್ದು ಪಕ್ಕದ ಬಾವಿಗಳು ನೀರು ಉಪ್ಪಾಗಿ ಮಾರ್ಪಟ್ಟಿವೆ.

More Images