ಎಸ್.ಡಿ.ಎಂ. ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿ

ಎಸ್.ಡಿ.ಎಂ. ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿ

DA   ¦    Aug 10, 2017 11:15:24 AM (IST)
ಎಸ್.ಡಿ.ಎಂ. ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಜಿಲ್ಲಾ ಮಟ್ಟದ ಪರಿಸರ ಪ್ರಶಸ್ತಿಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆ ಆಯ್ಕೆಯಾಗಿದೆ.ಮಂಗಳವಾರ ಮಂಗಳೂರಿನ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಬಿ. ರಮಾನಾಥ ರೈ ಅವರಿಂದ ಆಸ್ಪತ್ರೆಯ ಕಾರ್ಯನಿರ್ವಹಣಾಧಿಕಾರಿ ಮನ್ಮಥ್ ಕುಮಾರ್ ಎನ್. ಪ್ರಶಸ್ತಿ ಸ್ವೀಕರಿಸಿದರು.