ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸುನಿಲ್ ಚಾತ್ರ ರಸ್ತೆ ಅಪಘಾತದಲ್ಲಿ ಸಾವು

ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸುನಿಲ್ ಚಾತ್ರ ರಸ್ತೆ ಅಪಘಾತದಲ್ಲಿ ಸಾವು

SV   ¦    Sep 14, 2018 06:43:50 PM (IST)
ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸುನಿಲ್ ಚಾತ್ರ ರಸ್ತೆ ಅಪಘಾತದಲ್ಲಿ ಸಾವು

ಉಡುಪಿ‌: ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ ಸುನಿಲ್ ಚಾತ್ರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.

ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಪಜೆರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇಂದು ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ನಡೆದ ರಸ್ತೆ ಅಪಘಾತದಲ್ಲಿ ಸುನಿಲ್ ಚಾತ್ರ ಸಾವನ್ನಪ್ಪಿದ್ದಾರೆ.

ಸುನಿಲ್ ಚಾತ್ರ ಕುಂದಾಪುರ ಮೂಲದ ದುರ್ಗಾಂಬಾ ಟ್ರಾವೆಲ್ಸ್ ಮಾಲೀಕ.

More Images