ರಾಜೀನಾಮೆ ನೀಡಿದ ಶಾಸಕರು ಮತ್ತೆ ವಾಪಸ್ಸಾಗಲಿದ್ದಾರೆ: ಶಾಸಕಿ ಅನಿತಾ ಕುಮಾರಸ್ವಾಮಿ

ರಾಜೀನಾಮೆ ನೀಡಿದ ಶಾಸಕರು ಮತ್ತೆ ವಾಪಸ್ಸಾಗಲಿದ್ದಾರೆ: ಶಾಸಕಿ ಅನಿತಾ ಕುಮಾರಸ್ವಾಮಿ

YK   ¦    Jul 12, 2019 05:20:52 PM (IST)
ರಾಜೀನಾಮೆ ನೀಡಿದ ಶಾಸಕರು ಮತ್ತೆ ವಾಪಸ್ಸಾಗಲಿದ್ದಾರೆ: ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ನಾವು ಬಹುಮತವನ್ನು ಸಾಬೀತು ಪಡಿಸುತ್ತೇವೆ. ರಾಜೀನಾಮೆ ನೀಡಿದ ಎಲ್ಲ ಶಾಸಕರಿಗೆ ತಪ್ಪಿನ ಅರಿವಾಗಿ ಮೈತ್ರಿ ಸರ್ಕಾರಕ್ಕೆ ವಾಪಾಸ್ಸಾಗಲಿದ್ದಾರೆ. ಅವರೆಲ್ಲರು ಮತ್ತೇ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂದು ಜೆಡಿಎಸ್ ಶಾಸಕಿ, ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ ಲ್ಲ ಶಾಸಕರು ಬೆಂಬಲ ಸೂಚಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಕುಮಾರಸ್ವಾಮಿ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದರು.

ರಾಜೀನಾಮೆ ನೀಡಿದವರಲ್ಲಿ ಕಾಂಗ್ರೆಸ್ ನ ರೆಬೆಲ್ ಶಾಸಕ ಬಿ.ಸಿ. ಪಾಟೀಲ್ ಮಾತನಾಡಿ, ಯಾವುದೇ ಕಾರಣಕ್ಖೂ ಹಿಂತಿರುಗುವ ಮಾತೇ ಎಂದಿದ್ದಾರೆ.