ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಸಾವು

ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಸಾವು

CI   ¦    Jul 11, 2018 06:33:07 PM (IST)
ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಸಾವು

ರಾಮನಗರ: ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕ ಪ್ರದೇಶದಲ್ಲಿ  ಕಾರ್ಖಾನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. 

ಘಟನೆಯಲ್ಲಿ ಲೊಕೇಶ್, ಮಹೇಶ್, ಸರವಣ ಎಂಬವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.