ಪ್ರತಿಭಟನೆಗೆ ಭಾಗಿಯಾಗುವಂತೆ ಆಹ್ವಾನ ಬಂದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಪ್ರತಿಭಟನೆಗೆ ಭಾಗಿಯಾಗುವಂತೆ ಆಹ್ವಾನ ಬಂದಿಲ್ಲ: ಎಚ್.ಡಿ.ಕುಮಾರಸ್ವಾಮಿ

YK   ¦    Sep 11, 2019 04:21:21 PM (IST)
ಪ್ರತಿಭಟನೆಗೆ ಭಾಗಿಯಾಗುವಂತೆ ಆಹ್ವಾನ ಬಂದಿಲ್ಲ: ಎಚ್.ಡಿ.ಕುಮಾರಸ್ವಾಮಿ

ರಾಮನಗರ: ಡಿಕೆಶಿ ಬಂಧನ ಖಂಡಿಸಿ ಇಂದು ನಡೆದ ಪ್ರತಿಭಟನೆಗೆ ಮುಂಚೆಯೇ ಆಹ್ವಾನಿಸುತ್ತಿದ್ದರೆ ಭಾಗಿಯಾಗುತ್ತಿದ್ದೆ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನಕಾರರು ತರಾತುರಿಯಲ್ಲಿ ಕಾರ್ಯಕ್ರಮ ನಿಗದಿ ಮಾಡಿದ್ದಾರೆ.

ನನ್ನ ಗಮನಕ್ಕೆ ಅದು ಬಂದಿಲ್ಲ. ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಪಾಲ್ಗೊಳ್ಳುವಂತೆ ತಿಳಿಸಿದ್ದೇನೆ ಎಂದರು.