ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀ ಇಂಡಿಯಾ ನಾಯಕಿ ಮಿಥಾಲಿ ರಾಜ್, ಕ್ರಿಕೆಟರ್ ವೇದಾಕೃಷ್ಣಮೂರ್ತಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀ ಇಂಡಿಯಾ ನಾಯಕಿ ಮಿಥಾಲಿ ರಾಜ್, ಕ್ರಿಕೆಟರ್ ವೇದಾಕೃಷ್ಣಮೂರ್ತಿ

Oct 21, 2017 10:15:22 AM (IST)
ಧರ್ಮಸ್ಥಳಕ್ಕೆ ಭೇಟಿ ನೀಡಿದ ಟೀ ಇಂಡಿಯಾ ನಾಯಕಿ ಮಿಥಾಲಿ ರಾಜ್, ಕ್ರಿಕೆಟರ್ ವೇದಾಕೃಷ್ಣಮೂರ್ತಿ

ಬೆಳ್ತಂಗಡಿ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಹಾಗೂ ಆಟಗಾರ್ತಿ ವೇದಾಕೃಷ್ಣಮೂರ್ತಿ ಅವರು ಶುಕ್ರವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದರು.

ಈ ವೇಳೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಿದ ಅವರು ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದು ಇಂದು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಬಳಿಕ ವಾಪಸ್ ಆಗಲಿದ್ದಾರೆ.