ದೋನಿ ಕ್ರಿಕೆಟ್ ಅಕಾಡೆಮಿ ಆರಂಭ

ದೋನಿ ಕ್ರಿಕೆಟ್ ಅಕಾಡೆಮಿ ಆರಂಭ

Nov 12, 2017 10:47:38 AM (IST)
ದೋನಿ ಕ್ರಿಕೆಟ್ ಅಕಾಡೆಮಿ ಆರಂಭ

ದುಬೈ: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಮಹೇಂದ್ರ ಸಿಂಗ ದೋನಿ ಹೆಸರಿನ ಜಾಗತಿಕ ಕ್ರಿಕೆಟ್ ಅಕಾಡೆಮಿಗೆ ಶನಿವಾರ ಚಾಲನೆ ನೀಡಲಾಯಿತು.

ಮಹೇಂದ್ರ ಸಿಂಗ್ ದೋನಿ ಅವರು ಈ ಅಕಾಡೆಮಿಯನ್ನು ಉದ್ಘಾಟಿಸಿದರು. ದುಬೈನ್ ಪೆಸಿಫಿಕ್ ಸ್ಫೋಟ್ಸ್ ಕ್ಲಬ್ ಮತ್ತು ಆರ್ಕಾ ಸ್ಪೋರ್ಟ್ಸ್ ಕ್ಲಬ್ ಜಂಟಿಯಾಗಿ ಅಕಾಡೆಮಿಯನ್ನು ಆರಂಭಿಸಿದ್ದಾರೆ.