ನೆಟ್ ಬಾಲ್ ಪಂದ್ಯಾಟ: ಮಂಗಳೂರು ಬಾಲಕಿಗೆ ಕಂಚಿನ ಪದಕ

ನೆಟ್ ಬಾಲ್ ಪಂದ್ಯಾಟ: ಮಂಗಳೂರು ಬಾಲಕಿಗೆ ಕಂಚಿನ ಪದಕ

YK   ¦    Jan 17, 2020 05:19:55 PM (IST)
ನೆಟ್ ಬಾಲ್ ಪಂದ್ಯಾಟ: ಮಂಗಳೂರು ಬಾಲಕಿಗೆ ಕಂಚಿನ ಪದಕ

ಮಂಗಳೂರು: ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಶಾಝನೀನ್ ಬಾನು ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಜನವರಿ 12 ರಿಂದ 16ರವರೆಗೆ ನಡೆದ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಈಕೆ ಮಂಗಳೂರನ್ನು ಪ್ರತಿನಿಧಿಸಿದ್ದಾಳೆ.