ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ತಾನ್ ಗೆ 7 ವಿಕೆಟ್ ಗಳ ಜಯ

ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ತಾನ್ ಗೆ 7 ವಿಕೆಟ್ ಗಳ ಜಯ

YK   ¦    May 14, 2018 10:37:26 AM (IST)
ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ತಾನ್ ಗೆ 7 ವಿಕೆಟ್ ಗಳ ಜಯ

ಮುಂಬೈ: ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ 11ನೇ ಆವೃತ್ತಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್ ಗಳೊಂದಿಗೆ ಜಯವನ್ನು ತನ್ನದಾಗಿಸಿಕೊಂಡಿದೆ.

ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 168ರನ್‌ ಗಳಿಸಿತು. ಸವಾಲಿನ ಗುರಿಯನ್ನು ರಾಯಲ್ಸ್‌ 18 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಮುಟ್ಟಿತು.

ರಾಜಸ್ಥಾನ್‌ ರಾಯಲ್ಸ್‌: 18 ಓವರ್‌ಗಳಲ್ಲಿ 3 ವಿಕೆಟ್‌ಗೆ 171 ರನ್ ಗಳಿಸಿ 7 ವಿಕೆಟ್ ಗಳ ಜಯವನ್ನು ಗಳಿಸಿತು.