ಟಿ-20 ಪಂದ್ಯಾಟ: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಟಿ-20 ಪಂದ್ಯಾಟ: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

YK   ¦    Jun 09, 2018 12:45:55 PM (IST)
ಟಿ-20 ಪಂದ್ಯಾಟ: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ನವದೆಹಲಿ: ಪಾಕ್ ವಿರುದ್ಧ ನಡೆದ ಟಿ-20 ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 72 ರನ್ ಗಳಿಸಿತು.

ಗುರಿ ಬೆನ್ನತ್ತಿದ್ದ ಭಾರತ ತಂಡ 16.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪಾಕ್ ನ್ನು ಮಣಿಸಿತು. ಪಂದ್ಯಾಟ ಕೌಲಾಲಂಪುರಲ್ಲಿ ನಡೆಯಿತು.