ಕಟ್ಟಡದಲ್ಲಿ ಅಡಗಿಕೊಂಡಿದ್ದ ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

ಕಟ್ಟಡದಲ್ಲಿ ಅಡಗಿಕೊಂಡಿದ್ದ ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

YK   ¦    Feb 13, 2018 05:24:18 PM (IST)
ಕಟ್ಟಡದಲ್ಲಿ ಅಡಗಿಕೊಂಡಿದ್ದ ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

ಶ್ರೀನಗರ: ಕರಣ್ ನಗರ ಪ್ರದೇಶದ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಕಟ್ಟಡದಲ್ಲಿ ಅಡಗಿಕೊಂಡಿದ್ದ ಇಬ್ಬರು ಉಗ್ರರನ್ನು ಸದೆಬಡೆದಿದ್ದಾರೆ

 ‘ಕಟ್ಟಡದಲ್ಲಿ ಅಡಗಿಕೊಂಡಿದ್ದ ಉಗ್ರರರ ವಿರುದ್ಧ ಭದ್ರತಾ ಪಡೆಗಳು 30 ಗಂಟೆಗಳ ಕಾರ್ಯಾಚರಣೆ ನಡೆಸಿದವು. ಇದೀಗ ಕಾರ್ಯಾಚರಣೆ ಮುಕ್ತಾಯವಾಗಿದ್ದು, ಹತ್ಯೆಯಾದ ಉಗ್ರರ ವಿವರಗಳು ಲಭ್ಯವಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಿಆರ್ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.