ಪ್ರಧಾನಿ ಮೋದಿ ಪ್ರ.ಕಾರ್ಯದರ್ಶಿಯಾಗಿ ಪ್ರಮೋದ್ ಮಿಶ್ರಾ

ಪ್ರಧಾನಿ ಮೋದಿ ಪ್ರ.ಕಾರ್ಯದರ್ಶಿಯಾಗಿ ಪ್ರಮೋದ್ ಮಿಶ್ರಾ

YK   ¦    Sep 11, 2019 03:57:54 PM (IST)
ಪ್ರಧಾನಿ ಮೋದಿ ಪ್ರ.ಕಾರ್ಯದರ್ಶಿಯಾಗಿ ಪ್ರಮೋದ್ ಮಿಶ್ರಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಕುಮಾರ್ ಮಿಶ್ರಾ ಅವರು ಇಂದು ನೇಮಕಗೊಂಡಿದ್ದಾರೆ.

ಕಳೆದ ದು ವರ್ಷ ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ನೃಪೇಂದ್ರ ಮಿಶ್ರಾ ಅವರು ಅವರು ಕಳೆದ ತಿಂಗಳು ರಾಜೀನಾಮೆ ನೀಡಿದ್ದರು.

ಮಿಶ್ರಾ ಅವರು ಈ ಹಿಂದೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.