ದೆಹಲಿಯಲ್ಲಿ ಸಂಪೂರ್ಣ ಲಾಕ್ ಡೌನ್: ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಪ್ರಕರಣಗಳಿಲ್ಲ

ದೆಹಲಿಯಲ್ಲಿ ಸಂಪೂರ್ಣ ಲಾಕ್ ಡೌನ್: ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಪ್ರಕರಣಗಳಿಲ್ಲ

HSA   ¦    Mar 24, 2020 02:17:04 PM (IST)
ದೆಹಲಿಯಲ್ಲಿ ಸಂಪೂರ್ಣ ಲಾಕ್ ಡೌನ್: ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಪ್ರಕರಣಗಳಿಲ್ಲ

ನವದೆಹಲಿ: ದೆಹಲಿಯಲ್ಲಿ ಜನರು ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲನೆ ಮಾಡಿದ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್ -19ನ ಒಂದು ಪ್ರಕರಣವೂ ದಾಖಲಾಗಿಲ್ಲ.

ಭಾನುವಾರ ರಾತ್ರಿಯಿಂದಲೇ ಸಂಪೂರ್ಣವಾಗಿ ಲಾಕ್ ಡೌನ್ ಆದೇಶ ಮಾಡಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೊವಿಡ್-19 ಸೋಂಕು ಹರಡುವುದು ಕಡಿಮೆ ಆಗಿದೆ. ಲಾಕ್ ಡೌನ್ ಬಳಿಕ 24 ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ.

ದೆಹಲಿಯು ಈಗ ಸಂಪೂರ್ಣ ಲಾಕ್ ಡೌನ್ ಮಾಡಿ ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ.