ಕರ್ನಾಟಕದಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಅಪಘಾತ: 5ಮಂದಿ ದುರ್ಮರಣ

ಕರ್ನಾಟಕದಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಅಪಘಾತ: 5ಮಂದಿ ದುರ್ಮರಣ

YK   ¦    Sep 12, 2019 11:26:07 AM (IST)
ಕರ್ನಾಟಕದಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಅಪಘಾತ: 5ಮಂದಿ ದುರ್ಮರಣ

ಪುಣೆ:ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಈ ಬಸ್ ಕರ್ನಾಟಕದಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಇಂದು ಬೆಳಿಗ್ಗೆ 6 ಗಂಟೆಗೆ ಈ ಅವಘಡ ಸಂಭವಿಸಿದೆ

ಅಪಘಾತದ ತೀವ್ರಗೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನೂ ಹೆಚ್ಚಿನ ವರದಿ ಲಭಿಸಬೇಕಿದೆ.